Employes State Insurance Corporation ಮೆಡಿಕಲ್ ಮಹಾವಿದ್ಯಾಲಯ,ಕಲಬುರಗಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ
Published by Rukmini Krushna Ganiger
16 ಜುಲೈ 2021
Others
State
Employes State Insurance Corporation ಮೆಡಿಕಲ್ ಮಹಾವಿದ್ಯಾಲಯ, ಕಲಬುರಗಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಮೇಲೆ ಕಾರ್ಯನಿರ್ವಹಿಸಲು 62 ಸಿನಿಯರ್ ರೆಸಿಡೆಂಟ್, 11 ಜ್ಯೂನಿಯರ ರೆಸಿಡೆಂಟ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 20/07/2021 ರೊಳಗೆ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳನ್ನು ಸಂದರ್ಶನ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವದು.
Job Overview
- No. of posts
- 73
- Start Date
- 13 ಜುಲೈ 2021
- End Date
- 20 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- karnataka, KA,
Selection Procedure:
- ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವೈದ್ಯಕೀಯ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದನ್ವಯ ಕನಿಷ್ಠ 20 ವರ್ಷ ಆಗಿರಬೇಕು, ಗರಿಷ್ಠ 30, 44 ವರ್ಷ ಮೀರಿರಬಾರದು.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.