ಕಾರ್ಮಿಕ ರಾಜ್ಯ ವಿಮಾ ನಿಗಮದಿಂದ ಭರ್ಜರಿ ಉದ್ಯೋಗಾವಕಾಶ, ಒಟ್ಟು 4315 ಹುದ್ದೆಗಳ ನೇಮಕಾತಿ, I ಕೂಡಲೇ ಅರ್ಜಿ ಸಲ್ಲಿಸಿ

ಕಾರ್ಮಿಕ ರಾಜ್ಯ ವಿಮಾ ನಿಗಮದಿಂದ ಭರ್ಜರಿ ಉದ್ಯೋಗಾವಕಾಶ, ಒಟ್ಟು 4315 ಹುದ್ದೆಗಳ ನೇಮಕಾತಿ, I ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
20 ಜನವರಿ 2022 Others State

ಕಾರ್ಮಿಕ ರಾಜ್ಯ ವಿಮಾ ನಿಗಮ(ESIC)ದಿಂದ ಖಾಲಿಯಿರುವ ಒಟ್ಟು 4315, Stenograper, Upper division clerk , MTS, ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕ 15/02/2022  ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 15/01/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/02/2022

Job Overview
No. of posts
4315
Start Date
15 ಜನವರಿ 2022
End Date
15 ಫೆಬ್ರುವರಿ 2022
Employment Type
FULL_TIME
Organization
KPSC Vaani (Website)
Location
Across India, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC /PUC /ಪದವಿ, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ  ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು,
Fee:
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 500/- ಹಾಗೂ ಮಹಿಳಾ / ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 250/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 27 ವರ್ಷಗಳ ವಯೋಮಿತಿಗಳನ್ನು ಮೀರಿರಬಾರದು.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.