ರಾಜ್ಯ ನೌಕರರ ವಿಮಾ ನಿಗಮ(ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ನೌಕರರ ವಿಮಾ ನಿಗಮ(ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
Published by Savita Halli
21 ಮಾರ್ಚ್ 2022 Others State Important

ರಾಜ್ಯ ನೌಕರರ ವಿಮಾ ನಿಗಮ (ESIC) ನರ್ಸಿಂಗ್ ಕಾಲೇಜುದಲ್ಲಿ ಖಾಲಿ ಇರುವ 6 ಅರೆಕಾಲಿಕ ಬೋಧಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 01/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಒಟ್ಟು ಹುದ್ದೆಗಳ ವಿವರ: 06
* Phycology - 01 
* Nutrition -01
* English - 01
* Kannada - 01
* Computer - 01
* Sociology  - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಳಾಸ: 
DEAN, ESIC MEDICAL COLLEGE, Kalaburgi Karnataka 
Ph.No: 08471-265546-265547
E mail: deanmc-gb.kar@esic.nic.in.

Job Overview
No. of posts
6
Start Date
21 ಮಾರ್ಚ್ 2022
End Date
1 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಕಲಬುರ್ಗಿ, KA,
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ  ಪೋಸ್ಟ್‌ ಗ್ರಾಜುಯೇಶನ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
- ವೃತ್ತಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 66 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.