Loading..!

ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ಪ್ಯಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:5 ಮೇ 2022
not found

ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ಪ್ಯಾಧ್ಯಾಪಕ, ಸಹಾಯಕ ಪ್ಯಾಧ್ಯಾಪಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ 12/05/2022 ರಂದು 11:15 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ಮೂಲ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.


ಹುದ್ದೆಗಳ ವಿವರ : 13
Professor : 01
Associate Professor : 05
Assistant Professor : 07

ಸಂದರ್ಶನ ನಡೆಯುವ ಸ್ಥಳ :
ESIC MC PGIMSR AND MODEL COLLEGE,
RAJAJINAGAR, BANGALORE

No. of posts:  13

Comments