ಕರ್ನಾಟಕ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:11 ಜನವರಿ 2022

ಕರ್ನಾಟಕ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ಒಟ್ಟು 282 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ :282
- Upper Division clerk (UDC) : 199
- Stenographer(Steno) : 18
- Multi-Tasking Staff(MTS) : 65
No. of posts: 282
Comments