ಕರ್ನಾಟಕ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
10 ಜನವರಿ 2022 Others State

ಕರ್ನಾಟಕ ರಾಜ್ಯ ವಿಮಾ ನಿಗಮದಲ್ಲಿ ಖಾಲಿ  ಇರುವ  ಒಟ್ಟು 282 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ :282
- Upper Division clerk (UDC) : 199
- Stenographer(Steno) : 18
- Multi-Tasking Staff(MTS) : 65

Job Overview
No. of posts
282
Start Date
15 ಜನವರಿ 2022
End Date
15 ಫೆಬ್ರುವರಿ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ S.S.L.C./P.U.C.(12 ನೇ ತರಗತಿ) / ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.  ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ 27  ವರ್ಷ ವಯೋಮಿತಿಯನ್ನು ಮೀರಿರಬಾರದು,

To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.