Loading..!

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
Tags: PG
Published by: Yallamma G | Date:11 ನವೆಂಬರ್ 2023
not found

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಕಲಬುರಗಿಯಲ್ಲಿ ಖಾಲಿ ಇರುವ45 ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 16/11/2023 ರಂದು ಬೆಳಿಗ್ಗೆ 09:00 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.  


ಸಂದರ್ಶನ ನಡೆಯುವ ಸ್ಥಳ : 
ವೈದ್ಯಕಿಯ ಕಾಲೇಜು, ಪಿ.ಜಿ.ಐ.ಎಂ.ಎಸ್.ಆರ್ ಮತ್ತು ಆಸ್ಪತ್ರೆ 
ಸೇಡಂ ರಸ್ತೆ ಕಲಬುರಗಿ, ಕರ್ನಾಟಕ- 585106

No. of posts:  45

Comments