ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಕಲಬುರಗಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಕಲಬುರಗಿಯಲ್ಲಿ ಖಾಲಿ ಇರುವ 56 ಸೀನಿಯರ್ ರೆಸಿಡೆಂಟ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 28/12/2023 ರಿಂದ 29/12/2023 ರ ವರೆಗೆ ಬೆಳಿಗ್ಗೆ 10:30 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ವೈದ್ಯಕಿಯ ಕಾಲೇಜು, ಪಿ.ಜಿ.ಐ.ಎಂ.ಎಸ್.ಆರ್ ಮತ್ತು ಆಸ್ಪತ್ರೆ
ಸೇಡಂ ರಸ್ತೆ ಕಲಬುರಗಿ, ಕರ್ನಾಟಕ- 585106
- No. of posts
- 56
- Start Date
- 20 ಡಿಸೆಂಬರ್ 2023
- End Date
- 28 ಡಿಸೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು MD/ MS/ DNB / MBBS ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ SC/ST/CAT-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.