Add KPSC Vaani to your Home Screen. In Safari, tap Share, then Add to Home Screen.

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
09 ಸೆಪ್ಟೆಂಬರ್ 2023 Others
Tags: Degree

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC)ದಲ್ಲಿ ಖಾಲಿ ಇರುವ 76 ವಿವಿಧ  ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
- ಆಸಕ್ತ ಅಭ್ಯರ್ಥಿಗಳು ದಿನಾಂಕ 15/09/2023 ರಂದು 09:30 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ಮೂಲ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ : 
2nd Floor, MS Office, ESIC Model Hospital, Ludhiana

Job Overview
No. of posts
67
Start Date
9 ಸೆಪ್ಟೆಂಬರ್ 2023
End Date
15 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳನ್ನು ಪರಿಗಣಿಸಿ ಶಾರ್ಟ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ Diploma/ ಪದವಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 64 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.