Loading..!

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:8 ಅಕ್ಟೋಬರ್ 2024
not found

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ನಲ್ಲಿ ಖಾಲಿ ಇರುವ 10 ಅಸೋಸಿಯೇಟ್ ಪ್ರೊಫೆಸರ್ ಮತ್ತು ಸಹಾಯಕ ಪ್ರಾಧ್ಯಾಪಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  10

Comments

User ಅಕ್ಟೋ. 15, 2024, 10:58 ಪೂರ್ವಾಹ್ನ