ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ನಲ್ಲಿ ಖಾಲಿ ಇರುವ 104 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್, ಸೀನಿಯರ್ ರೆಸಿಡೆಂಟ್ ಮತ್ತು ಸೀನಿಯರ್ ರೆಸಿಡೆಂಟ್ ಅಗೆನೆಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆ ಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 104
- Start Date
- 14 ಅಕ್ಟೋಬರ್ 2024
- End Date
- 21 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 21/10/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ESIC MCH,Desula MIA, Alwar(Raj)301030
ಹುದ್ದೆಗಳ ವಿವರ : 104
Professor : 08
Associate Professor : 21
Assistant Professor : 25
Senior Resident : 34
Senior Resident against GDMO : 16
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 225/-
* ಮಹಿಳಾ ಅಭ್ಯರ್ಥಿಗಳಿಗೆ SC/ST/CAT-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.