ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Bhagya R K
11 ನವೆಂಬರ್ 2024 Others
Tags: Degree

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ನಲ್ಲಿ ಖಾಲಿ ಇರುವ 15 ಪ್ರೊಫೆಸರ್,  ಅಸೋಸಿಯೇಟ್ ಪ್ರೊಫೆಸರ್ ಮತ್ತು ಸಹಾಯಕ ಪ್ರಾಧ್ಯಾಪಕ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆ ಯಾಗಿರಬೇಕು.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
15
Start Date
11 ನವೆಂಬರ್ 2024
End Date
20 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 20 ನವೆಂಬರ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಸಂದರ್ಶನ ನಡೆಯುವ ಸ್ಥಳ : 
New Academic Block, ESIC MC & PGIMSR, Rajajinagar, Bengaluru-560010


ಹುದ್ದೆಗಳ ವಿವರ : 15
ಪ್ರೊಫೆಸರ್ - 3
ಅಸೋಸಿಯೇಟ್ ಪ್ರೊಫೆಸರ್ - 9
ಸಹಾಯಕ ಪ್ರಾಧ್ಯಾಪಕ - 3

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಹುದ್ದೆಗಳಿಗೆ ಅನುಗುಣವಾಗಿ MD, DNB, MS ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 67 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.