ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
10 ಫೆಬ್ರವರಿ 2024 Others
Tags: MBBS

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ 10 ಜೂನಿಯರ್ ರೆಸಿಡೆಂಟ್ಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 21/02/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

ಸಂದರ್ಶನ ನಡೆಯುವ ಸ್ಥಳ : 
New Academic block, 
ESIC Medical College & 
PGIMSR, Rajajinagar, 
Bangalore-560010

Job Overview
No. of posts
10
Start Date
10 ಫೆಬ್ರುವರಿ 2024
End Date
21 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download the official notification
Related Tags: MBBS
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.