Loading..!

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Bhagya R K
|
ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ 35 ಜೂನಿಯರ್ ರೆಸಿಡೆಂಟ್ಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 15/02/2024 ರಂದು ದಾಖಲೆ ಪರಿಶೀಲನೆ ಮತ್ತು 16/02/2024 ರಂದು ನಡೆಯಲಿರುವ ನೇರ  ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 
ಸಂದರ್ಶನ ನಡೆಯುವ ಸ್ಥಳ : 
Medical College & PGIMSR,& HOSPITAL 
SEDAM ROAD,  KALABURAGI, 
KARNATKA - 585106 

ಹುದ್ದೆಗಳ ವಿವರ : 35
Anatomy - 03
Physiology - 03
Biochemistry - 01
Pharmacology - 02
PathologY - 02
Microbiology - 03
Forensic Medicine - 02
Community Medicine - 03
General Medicine - 01
TB & Chest - 01
Psychiatry - 01
Anaesthesiology - 01
Radio Diagnosis - 01
ICU MICU(Med) ICCU(Med) - 04
Neonatology NICU(Pacd) PICU(Paed) - 01
Emergency Medium - 06

Job Overview
No. of posts
35
Start Date
13 ಫೆಬ್ರುವರಿ 2024
End Date
16 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು MD/ M.Sc/ DNB ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 44 ವರ್ಷ ವಯೋಮಿತಿಯನ್ನು ಮೀರಿರಬಾರದು.

To Download the official notification
Related Tags: Degree

Comments