ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಬೆಂಗಳೂರಿನಲ್ಲಿ ಖಾಲಿ ಇರುವ 13 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಅಸ್ಸೊಸಿಯೆಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 22/02/2024 ರಂದು ನಡೆಯಲಿರುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
NEW ACADEMIC BLOCK,
ESIC MC & PGIMSR,
RAJAJINAGAR, BANGALORE
ಹುದ್ದೆಗಳ ವಿವರ : 13
Professor : 3
Associate Professor : 9
Assistant Professor : 1
Job Overview
- No. of posts
- 13
- Start Date
- 16 ಫೆಬ್ರುವರಿ 2024
- End Date
- 22 ಫೆಬ್ರುವರಿ 2024
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Apply online ESIC Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Comments