ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ದಲ್ಲಿ ಖಾಲಿ ಇರುವ 125 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಸೀನಿಯರ್ ರೆಸಿಡೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 02 & 03/04/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 125
ಪ್ರೊಫೆಸರ್ - 09
ಅಸೋಸಿಯೇಟ್ ಪ್ರೊಫೆಸರ್ - 21
ಅಸಿಸ್ಟೆಂಟ್ ಪ್ರೊಫೆಸರ್ - 27
ಸೀನಿಯರ್ ರೆಸಿಡೆಂಟ್ - 52
ಸೂಪರ್ ಸ್ಪೆಷಲಿಸ್ಟ್ - 10
ಅಡ್ಜುಂಕ್ಟ್ ಫ್ಯಾಕಲ್ಟಿ - 06
ಸಂದರ್ಶನ ನಡೆಯುವ ಸ್ಥಳ :
Academic Block,
ESIC MCH, Desula MIA,
Alwar (Rajasthan) 301030.
- No. of posts
- 125
- Start Date
- 21 ಮಾರ್ಚ್ 2024
- End Date
- 2 ಎಪ್ರಿಲ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು Diploma/ MBBS ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 225/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ SC/ST/CAT-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 70 ವರ್ಷ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.