ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಕಲಬುರಗಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ಕಾರ್ಮಿಕರ ರಾಜ್ಯ ನೌಕರರ ವಿಮಾ ನಿಗಮ (ESIC) ಕಲಬುರಗಿಯಲ್ಲಿ ಖಾಲಿ ಇರುವ 37 ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 25/01/2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ದಿನಾಂಕ 24/01/2024 ರಂದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲನೆ ಮಾಡಿ ನಂತರ (25/01/2024) ಸಂದರ್ಶನ ನಡೆಸಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ :
ESIC Medical College & Hospital, Kalaburagi
ಹುದ್ದೆಗಳ ವಿವರ : 37
ಪ್ರೊಫೆಸರ್ : 2
ಅಸಿಸ್ಟೆಂಟ್ ಪ್ರೊಫೆಸರ್ : 18
ಅಸೋಸಿಯೇಟ್ ಪ್ರೊಫೆಸರ್ : 17
- No. of posts
- 37
- Start Date
- 16 ಜನವರಿ 2024
- End Date
- 25 ಜನವರಿ 2024
- Employment Type
- FULL_TIME
- Organization
- KPSC Vaani (Website)
- Location
- ಕಲಬುರಗಿ, KA,
Selection Procedure:
Qualification:
Fee:
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ SC/ST/CAT-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.