ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (EXIM)ನಲ್ಲಿ ಖಾಲಿ ಇರುವ 88 ಆಫೀಸರ್, ಬಿಜಿನೆಸ್ ಮ್ಯಾನೇಜ್ಮೆಂಟ್ ಆಫೀಸರ್, ಹ್ಯೂಮನ್ ರೆಸೋರ್ಸ್ ಮ್ಯಾನೇಜ್ಮೆಂಟ್, ಆಫೀಸರ್ ಅಡ್ಮಿನಿ ಸ್ಟ್ರೇಷನ್ ಮತ್ತು ಆಫೀಸರ್ ಕಾರ್ಪೊರೇಟರ್ ಕಮ್ಯೂನಿಕಷನ್ ಸೇರಿದಂತೆ ವಿವಿಧ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 14/10/2024 ರಂದು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಮುಕ್ತಾಯ ಗೊಳ್ಳುತ್ತದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 88
- Start Date
- 25 ಸೆಪ್ಟೆಂಬರ್ 2024
- End Date
- 14 ಅಕ್ಟೋಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಅಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MBA/ PG (Finance/ Marketing)/ PGDBA/ MSW/ ಪದವಿ/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇ 50 ರಿಂದ 60 ರ ವರೆಗೆ ಅಂಕಗಳೊಂದಿಗೆ ಪಾಸಾಗಿರಬೇಕು ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
OBC ಅಭ್ಯರ್ಥಿಗಳಿಗೆ : 37 ವರ್ಷ
SC/ST ಅಭ್ಯಥಿಗಳಿಗೆ : 40 ವರ್ಷ ಹಾಗೂ
PwBD ಅಭ್ಯರ್ಥಿಗಳಿಗೆ : 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳಿಗೆ : 35 ವರ್ಷ
OBC ಅಭ್ಯರ್ಥಿಗಳಿಗೆ : 37 ವರ್ಷ
SC/ST ಅಭ್ಯಥಿಗಳಿಗೆ : 40 ವರ್ಷ ಹಾಗೂ
PwBD ಅಭ್ಯರ್ಥಿಗಳಿಗೆ : 45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Apply online EXIM Bank Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Engineering
Comments