ರಸಗೊಬ್ಬರ ಮತ್ತು ರಾಸಾಯನಿಕ ಘಟಕದಲ್ಲಿ ಖಾಲಿ ಇರುವ 137 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by Yallamma G
09 ಜುಲೈ 2022
Others
Job Overview
- No. of posts
- 137
- Start Date
- 9 ಜುಲೈ 2022
- End Date
- 29 ಜುಲೈ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PG/ Diploma/ Engineering/ B.Sc/ ಸ್ನಾತಕೋತ್ತರ ಪದವಿ/ ಪದವಿ (with minimum 60% marks.) ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.
ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 590/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳ ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರತಕ್ಕದ್ದು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.