ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
04 ಮೇ 2024 Others
Tags: Degree

ಫರ್ಟಿಲೈಸರ್ಸ್ ಮತ್ತು ಕೆಮಿಕಲ್ಸ್ ಟ್ರಾವಂಕೂರ್ ಲಿಮಿಟೆಡ್ (FACT)ನಲ್ಲಿ ಖಾಲಿ ಇರುವ 98 ಫೈಟರ್, ಮಾಚೀನಿಸ್ಟ್, ಪ್ಲಬರ್, ಎಲೆಕ್ಟ್ರಿಷಿಯನ್, ಪೇಂಟರ್, ಕಾರ್ ಪೇಂಟರ್, COPA, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್ ಮತ್ತು ವೆಲ್ಡರ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20-ಮೇ-2024 ರೊಳಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 
ಹುದ್ದೆಗಳ ವಿವರ : 98
1 Fitter : 24
2 Machinist : 8
3 Electrician : 15
4 Plumber : 4
5 Mechanic Motor Vehicle : 6
6 Carpenter : 2
7 Mechanic (Diesel) : 4
8 Instrument Mechanic : 12
9 Welder (Gas & Electric) : 9
10 Painter : 2
11 COPA / Front Office Assistant : 12 

Job Overview
No. of posts
98
Start Date
4 ಮೇ 2024
End Date
20 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಯಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 23 ವರ್ಷ ವಯೋಮಿತಿಯನ್ನು ಮೀರಿರಬಾರದು. ನೇಮಕಾತಿ ನಿಯಮಾನುಸಾರ ಮೀಸಲಾತಿ ಅಭ್ಯಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.