ಭಾರತೀಯ ಆಹಾರ ನಿಗಮ (FCI) ನಲ್ಲಿ ಖಾಲಿ ಇರುವ ವಿವಿಧ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ರಾಜ್ಯದಲ್ಲೂ ಹುದ್ದೆಗಳು ಖಾಲಿ ಇವೆ
|
Job Overview
- No. of posts
- 330
- Start Date
- 30 ಸೆಪ್ಟೆಂಬರ್ 2019
- End Date
- 27 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು
* ಮ್ಯಾನೇಜರ್ ಅಕೌಂಟ್ಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ICAI ಅಸೋಸಿಯೇಷನ್ ಮೆಂಬರ್ ಶಿಪ್ ಅಥವಾ ಬಿಕಾಂ ಜೊತೆಗೆ ಎಂಬಿಎ ಪದವಿ ಪಡೆದಿರಬೇಕು
* ಮ್ಯಾನೇಜರ್ ಹಿಂದಿ ಹುದ್ದೆಗೆ ಅರ್ಜಿ ಸಲ್ಲಿಸಲು ಹಿಂದಿ ಅಥವಾ ಇಂಗ್ಲಿಷ್ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು
* ಇನ್ನುಳಿದ ಮ್ಯಾನೇಜರ್ ಹುದ್ದೆಗಳಿಗೆ ಸಿಎ ಅಥವಾ ಐಸಿಡಬ್ಲ್ಯೂಎ ಅಥವಾ ಸಿಎಸ್ ಓದಿರಬೇಕು

Fee:
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ವಿಕಲಚೇತನ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದ್ದು, ಉಳಿದ ಎಲ್ಲ ವರ್ಗದ ಅಭ್ಯರ್ಥಿಗಳು GST ಸೇರಿ ರೂಪಾಯಿ 800/- ಪಾವತಿಸಬೇಕು.
* ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಶುಲ್ಕ ಪಾವತಿ ಸ ಪಾವತಿಸಲು ಅವಕಾಶ ನೀಡಲಾಗಿದೆ
* ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಶುಲ್ಕ ಪಾವತಿ ಸ ಪಾವತಿಸಲು ಅವಕಾಶ ನೀಡಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿ ಹೊಂದಿರತಕ್ಕದ್ದು,
* ಮೀಸಲಾತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಲಿಕೆ ನೀಡಲಾಗುತ್ತದೆ.
* ಮೀಸಲಾತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಲಿಕೆ ನೀಡಲಾಗುತ್ತದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ವಿವಿಧ ವಿಜ್ಞಾನ ಮತ್ತು ಭೂಗೋಳಶಾಸ್ತ್ರದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.