ಭಾರತದ ಆಹಾರ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:14 ಮಾರ್ಚ್ 2022
ಭಾರತದ ಆಹಾರ ನಿಗಮದಲ್ಲಿ ಖಾಲಿ ಇರುವ 93 ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಸಹಾಯಕ ಮುಖ್ಯ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ: 31/03/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ: 93
* Assistant General Manager (General Administration) : 30
* Assistant General Manager (Technical) : 28
* Assistant General Manager (Accounts) : 28
* Assistant General Manager (Law) : 33
* Medical Officer : 35
* PWBD : 04
No. of posts: 93
Comments