ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಆಹಾರ ನಿಗಮದಲ್ಲಿ ಖಾಲಿ ಇರುವ 113 ಮ್ಯಾನೇಜರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 26/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರಗಳು
* ಮ್ಯಾನೇಜರ್ (ಸಾಮಾನ್ಯ) 19
* ಮ್ಯಾನೇಜರ್ (ಡಿಪೋ) 15
* ವ್ಯವಸ್ಥಾಪಕ (ಚಲನೆ) 6
* ಮ್ಯಾನೇಜರ್ (ಖಾತೆಗಳು) 35
* ಮ್ಯಾನೇಜರ್ (ತಾಂತ್ರಿಕ) 28
* ಮ್ಯಾನೇಜರ್ (ಸಿವಿಲ್ ಇಂಜಿನಿಯರಿಂಗ್) 6
* ಮ್ಯಾನೇಜರ್ (ಎಲೆಕ್ಟ್ರಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್) 1
* ಮ್ಯಾನೇಜರ್ (ಹಿಂದಿ) 3
- No. of posts
- 113
- Start Date
- 29 ಆಗಸ್ಟ್ 2022
- End Date
- 26 ಸೆಪ್ಟೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಭಾರತದಾಧ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ತರಬೇತಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು Diploma/ B.Com/ B.Sc/ B.E/ B.Tech/ MBA/ CA/ ICWA/ CS ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
* ಸಾಮಾನ್ಯ ಅಭ್ಯರ್ಥಿಗಳು ರೂ.800/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ST/ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ದಿಂದ ವಿನಾಯಿತಿ ನೀಡಲಾಗಿದೆ
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಕನಿಷ್ಠ 28 ವರ್ಷಗಳು ಮತ್ತು 35 ಗರಿಷ್ಠ ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
* OBC ಅಭ್ಯರ್ಥಿಗಳಿಗೆ 03 ವರ್ಷಗಳು
* SC/ST ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.