Loading..!

ರಾಜ್ಯ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಮಡಿವಾಳ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
Published by: Savita Halli | Date:20 ಫೆಬ್ರುವರಿ 2022
not found
ಕರ್ನಾಟಕ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ , ಬೆಂಗಳೂರು ಇಲ್ಲಿ ಖಾಲಿ ಇರುವ ಉಪ ನಿರ್ದೇಕರ, ಸಹಾಯಕ ನಿರ್ದೇಶಕರ ,ಹಾಗೂ ಹಿರಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ದಿನಾಂಕ 10/03/2022 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. 

ಹುದ್ದೆಗಳ ವಿವರ : 27

* ಉಪ ನಿರ್ದೇಶಕರ ಹುದ್ದೆ - 01 

* ಸಹಾಯಕ ನಿರ್ದೇಶಕರು - 06 

* ಹಿರಿಯ ವೈಜ್ಞಾನಿಕ ಅಧಿಕಾರಿ - 20 

ಅರ್ಜಿ ಸಲ್ಲಿಸುವ ವಿಳಾಸ: ಸದಸ್ಯ ಕಾರ್ಯದರ್ಶಿ ಮತ್ತು ನಿರ್ದೇಶಕರು , ನ್ಯಾಯ ವಿಜ್ಞಾನ ಪ್ರಯೋಗಾಲಯ , ಬೆಂಗಳೂರು , ಉಪ ನಿರ್ದೇಶಕರು , ಸಹಾಯಕ ನಿರ್ದೇಶಕರು ಮತ್ತು ಹಿರಿಯ ವೈಜ್ಞಾನಿಕ ಅಧಿಕಾರಿ ಗುತ್ತಿಗೆ ಹುದ್ದೆಗಳ ನೇಮಕಾತಿ ಸಮಿತಿ , ಮಡಿವಾಳ , ಬೆಂಗಳೂರು -560068 
No. of posts:  27

Comments