ರಾಜ್ಯ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಮಡಿವಾಳ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.
Published by Savita Halli
18 ಫೆಬ್ರವರಿ 2022
Others
State
ಕರ್ನಾಟಕ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ , ಬೆಂಗಳೂರು ಇಲ್ಲಿ ಖಾಲಿ ಇರುವ ಉಪ ನಿರ್ದೇಕರ, ಸಹಾಯಕ ನಿರ್ದೇಶಕರ ,ಹಾಗೂ ಹಿರಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಆಸಕ್ತರು ದಿನಾಂಕ 10/03/2022 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.
ಹುದ್ದೆಗಳ ವಿವರ : 27
* ಉಪ ನಿರ್ದೇಶಕರ ಹುದ್ದೆ - 01
* ಸಹಾಯಕ ನಿರ್ದೇಶಕರು - 06
* ಹಿರಿಯ ವೈಜ್ಞಾನಿಕ ಅಧಿಕಾರಿ - 20
ಅರ್ಜಿ ಸಲ್ಲಿಸುವ ವಿಳಾಸ: ಸದಸ್ಯ ಕಾರ್ಯದರ್ಶಿ ಮತ್ತು ನಿರ್ದೇಶಕರು , ನ್ಯಾಯ ವಿಜ್ಞಾನ ಪ್ರಯೋಗಾಲಯ , ಬೆಂಗಳೂರು , ಉಪ ನಿರ್ದೇಶಕರು , ಸಹಾಯಕ ನಿರ್ದೇಶಕರು ಮತ್ತು ಹಿರಿಯ ವೈಜ್ಞಾನಿಕ ಅಧಿಕಾರಿ ಗುತ್ತಿಗೆ ಹುದ್ದೆಗಳ ನೇಮಕಾತಿ ಸಮಿತಿ , ಮಡಿವಾಳ , ಬೆಂಗಳೂರು -560068
Job Overview
- No. of posts
- 27
- Start Date
- 18 ಫೆಬ್ರುವರಿ 2022
- End Date
- 10 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ವಿವಿಧ ರೀತಿಯ ವಿದ್ಯಾರ್ಹತೆಯನ್ನು ಮತ್ತು ಕೆಲಸದ ಅನುಭವವನ್ನು ನಿಗದಿಪಡಿಸಿದ್ದು ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ,ಮತ್ತು ಗರಿಷ್ಠ 65 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.