ಕರ್ನಾಟಕ ಅರಣ್ಯ ಇಲಾಖೆಯಿಂದ 94 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಅಹ್ವಾನ
|
Job Overview
- No. of posts
- 94
- Start Date
- 11 ಜೂನ್ 2018
- End Date
- 10 ಜುಲೈ 2018
- Last Payment
- 13 ಜುಲೈ 2018
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಕೆಳಕಂಡ ವಿದ್ಯಾರ್ಹತೆಯನ್ನು ಅಭ್ಯರ್ಥಿಯು ಹೊಂದಿರಬೇಕು.
ಅರಣ್ಯ ವೀಕ್ಷಕ ಹುದ್ದೆ: ಎಸ್.ಎಸ್.ಎಲ್.ಸಿ. ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

Fee:
* ಸಾಮಾನ್ಯ ವರ್ಗ, IIA, IIB, IIIA, IIIB ಪ್ರವರ್ಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 100.00 + ¸ ಸೇವಾ ಶುಲ್ಕ ರೂ. 20.00
* ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮತ್ತು ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 50.00 + ಸೇವಾ ಶುಲ್ಕ ರೂ. 20.00.
* ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ, ಮುದ್ರಿತ ಅರ್ಜಿ ಪ್ರತಿಯನ್ನು ತೆಗೆದುಕೊಂಡು, ಇ-ಪಾವತಿ ಸೌಲಭ್ಯವಿರುವ ಅಂಚೆ ಕಚೇರಿಯಲ್ಲಿ ಮುದ್ರಿತ ಅರ್ಜಿ ಪ್ರತಿಯನ್ನು ತೋರಿಸಿ, ಈ ಮೇಲೆ ಹೇಳಿರುವ ಅರ್ಜಿ ಶುಲ್ಕ ಮತ್ತು ಸೇವಾ ಶುಲ್ಕವನ್ನು ಅಭ್ಯರ್ಥಿಗಳು ಪಾವತಿಸತಕ್ಕದ್ದು. ಅರ್ಜಿ ಶುಲ್ಕ ಪಾವತಿಸಲು ದಿನಾಂಕ: 11.06.2018 ರಿಂದ 13.07.2018 ಗೆ ಮಧ್ಯಾಹ್ನ 2.30 ರ ವರೆಗೆ ಆಗಿರುತ್ತದೆ.

Age Limit:
ಅಧಿಸೂಚನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು.
ಅಧಿಸೂಚನೆಯ ದಿನಾಂಕಕ್ಕೆ ಗರಿಷ್ಠ ವಯೋಮಿತಿ ವಿವರಗಳು ಕೆಳಗಿನಂತಿದೆ:
ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮತ್ತು ಪ್ರವರ್ಗ-I ಗರಿಷ್ಠ ವಯೋಮಿತಿ 33 ವರ್ಷಗಳು
ಪ್ರವರ್ಗ IIಎ, IIಬಿ, IIIಎ, IIIಬಿ ಗರಿಷ್ಠ ವಯೋಮಿತಿ- 32 ವರ್ಷಗಳು
ಸಾಮಾನ್ಯ ಅರ್ಹತೆ ಗರಿಷ್ಠ ವಯೋಮಿತಿ- 30 ವರ್ಷಗಳು

Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.