ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ
Published by Yallamma G
10 ಅಕ್ಟೋಬರ್ 2022 Others State

ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI)ದಲ್ಲಿ ಖಾಲಿ ಇರುವ ಸಲಹೆಗಾರ, ಸಹಾಯಕ ನಿರ್ದೇಶಕರು, ಮ್ಯಾನೇಜರ, ಆಡಳಿತಾಧಿಕಾರಿ ಮತ್ತು ಕಾರು ಚಾಲಕ ಸೇರಿದಂತೆ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/11/2022 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. 

Job Overview
No. of posts
80
Start Date
10 ಅಕ್ಟೋಬರ್ 2022
End Date
5 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10ನೇ, 12ನೇ, BE/B.Tech, PG ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 58 ವರ್ಷ ವಯೋಮಿತಿಯನ್ನು ಮೀರಿರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.