Loading..!

ಗದಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Surekha Halli | Date:12 ಜನವರಿ 2021
not found
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಗದಗ ಜಿಲ್ಲೆಯಲ್ಲಿ ಖಾಲಿ ಇರುವ 17 ಅಂಗನವಾಡಿ ಕಾರ್ಯಕರ್ತೆಯರು, 03 ಮಿನಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು 103 ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಫೆಬ್ರುವರಿ 8, 2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
No. of posts:  123

Comments