ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Surekha Halli
09 ಏಪ್ರಿಲ್ 2020
District Court
Job Overview
- No. of posts
- 4
- Start Date
- 9 ಎಪ್ರಿಲ್ 2020
- End Date
- 20 ಎಪ್ರಿಲ್ 2020
- Last Payment
- 22 ಎಪ್ರಿಲ್ 2020
- Employment Type
- FULL_TIME
- Organization
- KPSC Vaani (Website)
- Location
- ಗದಗ, KA,
Qualification:
- ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು .
- ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
ಹೊಂದಿರಬೇಕು .
ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
- ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
ಹೊಂದಿರಬೇಕು .
ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
Fee:
- ಪ್ರವರ್ಗ-2ಎ, 2ಬಿ, 3ಎ, 3ಬಿ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂ 100 /-
- ಪ .ಜಾ, ಪ .ಪಂ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 50 /-
- ಪ .ಜಾ, ಪ .ಪಂ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 50 /-
Age Limit:
ಕನಿಷ್ಠ ವಯೋಮಿತಿ 18 ವರ್ಷ
ಗರಿಷ್ಠ ವಯೋಮಿತಿ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
* ಪ್ರವರ್ಗ -2ಎ, 2ಬಿ, 3ಎ, 3ಬಿ : 38 ವರ್ಷ
* ಪ.ಜಾ, ಪ.ಪಂ, ಪ್ರವರ್ಗ 1 : 40 ವರ್ಷ
ಗರಿಷ್ಠ ವಯೋಮಿತಿ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ : 35 ವರ್ಷ
* ಪ್ರವರ್ಗ -2ಎ, 2ಬಿ, 3ಎ, 3ಬಿ : 38 ವರ್ಷ
* ಪ.ಜಾ, ಪ.ಪಂ, ಪ್ರವರ್ಗ 1 : 40 ವರ್ಷ
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.