Loading..!

ಗದಗ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: PUC SSLC
Published by: Yallamma G | Date:6 ಡಿಸೆಂಬರ್ 2023
not found

ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಗದಗ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ 18 ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಮತ್ತು ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/12/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 18
- ಶೀಘ್ರಲಿಪಿಗಾರರು ಗ್ರೇಡ್ 3 : 2
- ಬೆರಳಚ್ಚುಗಾರರು : 3
- ಬೆರಳಚ್ಚು ನಕಲುಗಾರರು : 3
- ಜವಾನ : 10

No. of posts:  18

Comments