ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಬೋಧಕ ವೃಂದದ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by: Surekha Halli | Date:4 ಮಾರ್ಚ್ 2021
ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಬೋಧಕ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲೆಗಳೊಂದಿಗೆ ದಿನಾಂಕ :15-03-2021 ಮದ್ಯಾಹ್ನ 04:00 ಒಳಗಾಗಿ ನಿರ್ದೇಶಕ ಕಚೇರಿ, ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಗದಗ ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು. ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು ಸಂಸ್ಥೆಯ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು.
* ಹುದ್ದೆಗಳ ವಿವರ :
- ಪ್ರಾಧ್ಯಾಪಕರು - 04
- ಸಹ ಪ್ರಾಧ್ಯಾಪಕರು -08
- ಸಹಾಯಕ ಪ್ರಾಧ್ಯಾಪಕರು -06
- ಎಲ್ ಎಂ ಒ - 02
- ಸಿ ಎಂ ಒ - 02
- ಕಿರಿಯ ಸ್ಥಾನಿಕ ವೈದ್ಯರು - 42
- ಟ್ಯೂಟರ್- 05
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
No. of posts: 69
Comments