ಗದಗನಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ
Published by Yallamma G
12 ಏಪ್ರಿಲ್ 2022
Others
State
ಗದಗನಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಬೋಧಕ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 19/04/2022 ರಂದು ಬೆಳ್ಳಿಗೆ 09:30 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ:
Karnataka State Rural Development and Panchayat Raj University,
Gadag-582101,
Job Overview
- Start Date
- 12 ಎಪ್ರಿಲ್ 2022
- End Date
- 19 ಎಪ್ರಿಲ್ 2022
- Employment Type
- FULL_TIME
- Organization
- KPSC Vaani (Website)
- Location
- ಗದಗ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ನಾತಕೋತ್ತರ ಪದವಿ/ Ph.D ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. NET/ SLET/ K-SET ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.