ಗದಗ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಖಾಲಿ ಇರುವ 963 ಹುದ್ದೆಗಳಿಗೆ SSLC ಪಾಸಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ
Published by: Bhagya R K | Date:3 ಸೆಪ್ಟೆಂಬರ್ 2024

ಗದಗ, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 963 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 963
Comments