ಗದಗ ಜಿಲ್ಲಾ ಪಂಚಾಯಿತಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ l ನಾಳೆಯೇ ಕೊನೆದಿನ | ಕೂಡಲೇ ಅರ್ಜಿ ಸಲ್ಲಿಸಿ

ಗದಗ ಜಿಲ್ಲಾ ಪಂಚಾಯಿತಿ ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ l ನಾಳೆಯೇ ಕೊನೆದಿನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
26 ಡಿಸೆಂಬರ್ 2022 Others
Tags: Degree

ಗದಗ ಜಿಲ್ಲಾ ಪಂಚಾಯತನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಖಾಲಿ ಇರುವ 17 ತಾಂತ್ರಿಕ ಸಹಾಯಕರು ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 27/12/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 17
- ತಾಂತ್ರಿಕ ಸಹಾಯರು (ಕೃಷಿ) : 6
- ತಾಂತ್ರಿಕ ಸಹಾಯಕರು (ತೋಟಗಾರಿಕೆ) : 5
- ತಾಂತ್ರಿಕ ಸಹಾಯಕರು (ಅರಣ್ಯ) : 5
- ತಾಂತ್ರಿಕ ಸಹಾಯಕರು (ರೇಷ್ಮೆ) : 1

Job Overview
No. of posts
17
Start Date
20 ಡಿಸೆಂಬರ್ 2022
End Date
27 ಡಿಸೆಂಬರ್ 2022
Employment Type
FULL_TIME
Organization
KPSC Vaani (Website)
Location
ಗದಗ ಜಿಲ್ಲಾ, KA,
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು BSc/ MSc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು. ಅಭ್ಯರ್ಥಿಗಳು ಕನಿಷ್ಠ 36 ತಿಂಗಳುಗಳ ವೃತ್ತಿ ಅನುಭವವನ್ನು ಹೊಂದಿರಬೇಕು.
Age Limit:
ಗದಗ ಜಿಲ್ಲಾ ಪಂಚಾಯತಿಯ ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.