Loading..!

ಗದಗ ಜಿಲ್ಲೆಯ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Yallamma G | Date:26 ಆಗಸ್ಟ್ 2024
not found

ಗದಗ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  ಖಾಲಿ ಇರುವ ತಾಂತ್ರಿಕ ಸಹಾಯಕರು ಕೃಷಿ, ತಾಂತ್ರಿಕ ಸಹಾಯಕರು ತೋಟಗಾರಿಕೆ, ತಾಂತ್ರಿಕ ಸಹಾಯಕರು ಅರಣ್ಯ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರಿರು ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 31-08-2024 ರ ಸಂಜೆ 05-30 ರವರೆಗೆ ಅರ್ಜಿ ದಾಖಲಿಸಬಹುದಾಗಿದೆ.


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  16

Comments

User ಸೆಪ್ಟೆ. 5, 2024, 7:23 ಅಪರಾಹ್ನ
User ಸೆಪ್ಟೆ. 5, 2024, 7:23 ಅಪರಾಹ್ನ