ಗದಗ ಜಿಲ್ಲೆಯ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
26 ಆಗಸ್ಟ್ 2024
Others
ಗದಗ ಜಿಲ್ಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಖಾಲಿ ಇರುವ ತಾಂತ್ರಿಕ ಸಹಾಯಕರು ಕೃಷಿ, ತಾಂತ್ರಿಕ ಸಹಾಯಕರು ತೋಟಗಾರಿಕೆ, ತಾಂತ್ರಿಕ ಸಹಾಯಕರು ಅರಣ್ಯ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರಿರು ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 31-08-2024 ರ ಸಂಜೆ 05-30 ರವರೆಗೆ ಅರ್ಜಿ ದಾಖಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
Job Overview
- No. of posts
- 16
- Start Date
- 26 ಆಗಸ್ಟ್ 2024
- End Date
- 31 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಗದಗ ಜಿಲ್ಲೆ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು B.Sc, M.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Apply online Gadag ZP Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.