ಗದಗ ಜಿಲ್ಲಾ ಪಾಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಗದಗ ಜಿಲ್ಲಾ ಪಾಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
11 ನವೆಂಬರ್ 2022 Others State

ಗದಗ ಜಿಲ್ಲೆಯ 9 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 58 ಲೋಡರ್ ಮತ್ತು ಕ್ಲೀನರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/11/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾಧಿಕಾರಿಗಳ ಕಛೇರಿಯ, 
ಜಿಲ್ಲಾ ನಾಗರಾಭಿವೃಧಿ ಕೋಶ, 
ಗದಗ ಕೊಠಡಿ ಸಂಖ್ಯೆ 123, 1ನೇ ಮಹಡಿ 

ಹುದ್ದೆಗಳ ವಿವರ : 58
ಲೋಡರ್ : 47
ಕ್ಲೀನರ್ : 11

Job Overview
No. of posts
58
Start Date
11 ನವೆಂಬರ್ 2022
End Date
28 ನವೆಂಬರ್ 2022
Employment Type
FULL_TIME
Organization
KPSC Vaani (Website)
Location
ಗದಗ ಜಿಲ್ಲಾ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಲೋಡರ್ ಮತ್ತು ಕ್ಲೀನರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು.
Fee:

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 300/-ರೂ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 100/-ರೂ
* ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. 

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 55 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.