ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:7 ಮಾರ್ಚ್ 2023

ಮಹಾರತ್ನ ಕಪನಿಗಳಲ್ಲಿ ಒಂದಾಗಿರುವ ಭಾರತ ಸರ್ಕಾರದ ಅಧೀನದಲ್ಲಿರುವ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 126 ಸೀನಿಯರ್ ಅಸೋಸಿಯೇಟ್, ಟೆಕ್ನಿಕಲ್, ಮಾರ್ಕೆಟಿಂಗ್, ಕಂಪನಿ ಸೆಕ್ರೆಟರಿ, ಮತ್ತು ಫೈರ್ & ಸೇಫ್ಟಿ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/04/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts: 126
Comments