ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಮಹಾರತ್ನ ಕಪನಿಗಳಲ್ಲಿ ಒಂದಾಗಿರುವ ಭಾರತ ಸರ್ಕಾರದ ಅಧೀನದಲ್ಲಿರುವ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 126 ಸೀನಿಯರ್ ಅಸೋಸಿಯೇಟ್, ಟೆಕ್ನಿಕಲ್, ಮಾರ್ಕೆಟಿಂಗ್, ಕಂಪನಿ ಸೆಕ್ರೆಟರಿ, ಮತ್ತು ಫೈರ್ & ಸೇಫ್ಟಿ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/04/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
- No. of posts
- 126
- Start Date
- 10 ಮಾರ್ಚ್ 2023
- End Date
- 10 ಎಪ್ರಿಲ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾಧ್ಯಂತ, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು MBA/ MMS/ Diploma/ B.E./ B. Tech./ M.E./ M. Tech. ಪದವಿ, ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Fee:
* ಸಾಮಾನ್ಯ/ EWS/ OBC (NCL) ಅಭ್ಯರ್ಥಿಗಳು: ರೂ.100/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 32 ವರ್ಷಗಳ ವಯೋಮಿತಿಯನ್ನು ಒಳಗೊಂಡಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Comments