ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Savita Halli
18 ಆಗಸ್ಟ್ 2022 Others

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 282 ಜೂನಿಯರ್ ಇಂಜಿನಿಯರ್, ತಂತ್ರಜ್ಞ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

Job Overview
No. of posts
282
Start Date
18 ಆಗಸ್ಟ್ 2022
End Date
15 ಸೆಪ್ಟೆಂಬರ್ 2022
Employment Type
FULL_TIME
Organization
KPSC Vaani (Website)
Location
ಭಾರತದಾಧ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಟ್ರೇಡ್ ಟೆಸ್ಟ್, ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 10 ನೇ, 12 ನೇ ತರಗತಿ, ಐಟಿಐ, ಬಿಬಿಎ, ಬಿಬಿಎಂ, ಬಿಬಿಎಸ್, ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ, ಪದವಿ, ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು

Fee:

* ಸಾಮಾನ್ಯ/ EWS/ OBC (NCL) ಅಭ್ಯರ್ಥಿಗಳು: ರೂ.50/- ಅರ್ಜಿ ಶುಲ್ಕವನ್ನು ಪಾವತಿಸಬೇಕು.  
* SC/ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 26 ವರ್ಷಗಳು ಮತ್ತು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಒಳಗೊಂಡಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಜಮ್ಮು ಕಾಶ್ಮೀರ ಅಭ್ಯರ್ಥಿಗಳಿಗೆ 5 ವರ್ಷಗಳವರೆಗೆ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.