ರಾಜ್ಯ ತೋಟಗಾರಿಕಾ ಇಲಾಖೆಯಲ್ಲಿ ಖಾಲಿ ಇರುವ 72(NHK)+128(HK) ತೋಟಗಾರರ ಹುದ್ದೆಗಳ ನೇಮಕಾತಿಗಾಗಿ ಎಸ್ಸೆಸ್ಸೆಲ್ಸಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
|
Job Overview
- No. of posts
- 200
- Start Date
- 4 ಫೆಬ್ರುವರಿ 2019
- End Date
- 6 ಮಾರ್ಚ್ 2019
- Last Payment
- 7 ಮಾರ್ಚ್ 2019
- Employment Type
- FULL_TIME
- Organization
- KPSC Vaani (Website)
- Location
- ತೋಟಗಾರಿಕೆ ಇಲಾಖೆ ಕರ್ನಾಟಕ, KA,
Qualification:
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ವಿಧ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕಕ್ಕೆ ಹೊಂದಿರಬೇಕು.
ಮತ್ತು ತೋಟಗಾರಿಕೆ ಇಲಾಖೆ ನಡೆಸುವ 10 ತಿಂಗಳ ತೋಟಗಾರಿಕೆ ತರಬೇತಿ ಪೂರ್ಣಗೊಳಿಸಿರಬೇಕು.
ಮತ್ತು ತೋಟಗಾರಿಕೆ ಇಲಾಖೆ ನಡೆಸುವ 10 ತಿಂಗಳ ತೋಟಗಾರಿಕೆ ತರಬೇತಿ ಪೂರ್ಣಗೊಳಿಸಿರಬೇಕು.
Fee:
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 300/-
ಪ್ರವರ್ಗ- 2(ಎ), 2(ಬಿ), 3(ಎ), 3(ಬಿ)ಗೆ ¸ ಸೇರಿದ ಅಭ್ಯರ್ಥಿಗಳಿಗೆ ರೂ. 250/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
ಪ್ರವರ್ಗ- 2(ಎ), 2(ಬಿ), 3(ಎ), 3(ಬಿ)ಗೆ ¸ ಸೇರಿದ ಅಭ್ಯರ್ಥಿಗಳಿಗೆ ರೂ. 250/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ
Age Limit:
ಅರ್ಜಿಯನ್ನು¸ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರೈಸಿರಬೇಕು ಹಾಗೂ ಈ ಕೆಳಕಂಡ ವಯಸ್ಸನ್ನು ಮೀರಿರಬಾರದು.
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳು
ಪ್ರವರ್ಗ- 2(ಎ), 2(ಬಿ), 3(ಎ), 3(ಬಿ)ಗೆ ¸ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.