Loading..!

ಭಾರತೀಯ ಅನಿಲ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:5 ಜನವರಿ 2023
not found

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (Gas Authority of India) ನಲ್ಲಿ ಖಾಲಿ ಇರುವ ಸೀನಿಯರ್ ಇಂಜಿನಿಯರ್, ಚೀಫ್ ಮ್ಯಾನೇಜರ್, ಸೀನಿಯರ್ ಆಫೀಸರ್, ಆಫೀಸರ್ ನ ಒಟ್ಟು 277 ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ02/02/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

No. of posts:  277

Comments