ಭಾರತೀಯ ಅನಿಲ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತೀಯ ಅನಿಲ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
05 ಜನವರಿ 2023 Others

ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (Gas Authority of India) ನಲ್ಲಿ ಖಾಲಿ ಇರುವ ಸೀನಿಯರ್ ಇಂಜಿನಿಯರ್, ಚೀಫ್ ಮ್ಯಾನೇಜರ್, ಸೀನಿಯರ್ ಆಫೀಸರ್, ಆಫೀಸರ್ ನ ಒಟ್ಟು 277 ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 02/02/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

Job Overview
No. of posts
277
Start Date
4 ಜನವರಿ 2023
End Date
2 ಫೆಬ್ರುವರಿ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು CA/ CMA/ BA/ B.Sc/ B.com/ BE/ B.Tech/ MBA/ MSW/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಕನಿಷ್ಠ 60 ಅಂಕಗಳೊಂದಿಗೆ ಪಾಸಾಗಿರಬೇಕು  ಪಡೆದಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು

Fee:

* ಸಾಮಾನ್ಯ/ EWS/ OBC(NCL) ಅಭ್ಯರ್ಥಿಗಳು: ರೂ.200/- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* SC/ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಒಳಗೊಂಡಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳವರೆಗೆ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download Official Notification
Related Tags: Degree Engineering
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.