Loading..!

ಭಾರತೀಯ ಅನಿಲ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:21 ಸೆಪ್ಟೆಂಬರ್ 2022
not found
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (Gas Authority of India) ನಲ್ಲಿ ಖಾಲಿ ಇರುವ ಸೀನಿಯರ್ ಇಂಜಿನಿಯರ್, ಮ್ಯಾನೇಜರ್, ಸೀನಿಯರ್ ಆಫೀಸರ್, ಆಫೀಸರ್ ನ ಒಟ್ಟು 77 ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 15/10/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 
No. of posts:  77

Comments