ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಇಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Basavaraj Halli
01 ಮಾರ್ಚ್ 2020 GESCOM-Gulbarga Electricity Supply Company Limited
Tags: ITI
ಗುಲಬರ್ಗಾ ವಿದ್ಯುತ್ ಶಕ್ತಿ ಸರಬರಾಜು ಕಂಪನಿ ನಿಯಮಿತ, ಕೈಗಾರಿಕಾ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನಡೆಸುವ 2020-21 ನೇ ಸಾಲಿನ ಒಂದು ವರ್ಷದ ಎಲೆಕ್ಟ್ರಿಷಿಯನ್ ವೃತ್ತಿಯಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. * ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 06 ಮಾರ್ಚ್ 2020 ಆಗಿರುತ್ತದೆ. ಈ ನೇಮಕಾತಿ ಕುರಿತು ಅಧಿಕೃತ ಅಧಿಸೂಚನೆಯನ್ನು GESCOM ನ ಜಾಲತಾಣದಿಂದ ಡೌನ್ಲೋಡ್ ಮಾಡಿಕೊಂಡು ಮಾಹಿತಿಪಡೆಯಬಹುದು.
Job Overview
Start Date
26 ಫೆಬ್ರುವರಿ 2020
End Date
6 ಮಾರ್ಚ್ 2020
Employment Type
FULL_TIME
Organization
KPSC Vaani (Website)
Location
ಗುಲಬರ್ಗಾ, KA,
Qualification:
ಈ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 2 ವರ್ಷಗಳ ITI ಕೋರ್ಸ್ ಪಾಸಾಗಿರಬೇಕು.
to download official Press Release Notification
Related Tags: ITI
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.