Loading..!

ಗುಲ್ಬರ್ಗಾ ವಿಧುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ 205 ಶಿಶಿಕ್ಷು ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: ITI
Published by: Hanamant Katteppanavar | Date:28 ಫೆಬ್ರುವರಿ 2021
not found
ಗುಲ್ಬರ್ಗಾ ವಿಧುಚ್ಛಕ್ತಿ ಸರಬರಾಜು ಕಂಪನಿ ನಿಯಮಿತದ (GESCOM) ಕೈಗಾರಿಕಾ ತರಬೇತಿ ಕೇಂದ್ರ, ಕಲಬುರಗಿಯಲ್ಲಿ ನಡೆಸುವ 2020-21 ನೇ ಸಾಲಿನ ವರ್ಷದ ಎಲೆಕ್ಟ್ರಿಷಿಯನ್ ವೃತ್ತಿಯಲ್ಲಿ ಒಟ್ಟು 205 ಅಪ್ಪ್ರೆಂಟಿಸ್ ತರಬೇತಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ದಿನಾಂಕ ಫೆಬ್ರುವರಿ 26, 2021 ರಿಂದ ಮಾರ್ಚ್ 18, 2021 ರವರೆಗೆ ಅಂಚೆ ಮೂಲಕ ಅಥವಾ ನೇರವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts:  205

Comments