ಗುಲಬರ್ಗಾ ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ (GESCOM) ಕಲಬುರಗಿ ಇಲ್ಲಿ 26 ಗ್ರಾಮ ವಿದ್ಯುತ್ ಪ್ರತಿನಿಧಿ ಹುದ್ದೆಗಳ ಆಯ್ಕೆಗೆ ಅರ್ಜಿ ಆಹ್ವಾನ
Job Overview
- No. of posts
- 26
- Start Date
- 30 ಜನವರಿ 2020
- End Date
- 12 ಫೆಬ್ರುವರಿ 2020
- Employment Type
- FULL_TIME
- Organization
- KPSC Vaani (Website)
- Location
- ಗುಲಬರ್ಗಾ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:
* ಅಭ್ಯರ್ಥಿಯು ಕನಿಷ್ಠ ಯಾವುದಾದರೂ ಒಂದು ವಿದ್ಯಾರ್ಹತೆಯನ್ನು ಹೊಂದಿರಬೇಕು ಡಿಪ್ಲೊಮಾ, ಐಟಿಐ, ಜೆಓಸಿ, ಪಿಯುಸಿ, ಎಸ್ಎಸ್ಎಲ್ ಸಿ (ಡಿಪ್ಲೊಮಾ, ಐಟಿಐ, ಜೆಓಸಿ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು)
* ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಕನ್ನಡ ಓದಲು ಮತ್ತು ಬರೆಯಲು ಬರಬೇಕು

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಅಧಿಸೂಚನೆಯಲ್ಲಿ ನೀಡಿರುವ ನಮೂನೆಯಲ್ಲಿ ತಯಾರಿಸಿದ ಅರ್ಜಿಯನ್ನು ಭರ್ತಿ ಮಾಡಿ ಅದರ ಜೊತೆಗೆ ಸಂಬಂಧಿಸಿದ ಎಲ್ಲ ಪ್ರಮಾಣ ಪತ್ರಗಳನ್ನು ಸ್ವಯಂ ದೃಢೀಕರಿಸಿ ದಿನಾಂಕ 31 ಜನವರಿ 2020 ರೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ಬಂದು "ವಿಭಾಗೀಯ ಕಚೇರಿ"ಗೆ ಸಲ್ಲಿಸತಕ್ಕದ್ದು.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಇಲಾಖೆಯು ಪ್ರಕಟಿಸಿದ ಪತ್ರಿಕಾ ಪ್ರಕಟಣೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿ ಕೊಳ್ಳಬಹುದಾಗಿದೆ

to download official notification GESCOM Micro Feeder Franchise Recruitment 2020
to download Application Format GESCOM Micro Feeder Franchise Recruitment 2020
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.