Loading..!

ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ | ಈ ಕುರಿತ ವಿವರ ನಿಮಗಾಗಿ
Published by: Tajabi Pathan | Date:30 ನವೆಂಬರ್ 2022
not found

ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ ಖಾಲಿ ಇರುವ ಗ್ರಾಜುಯೇಟ್ ಮತ್ತು ಡಿಪ್ಲೊಮಾ ಅಪ್ರೆಂಟೀಸ್ ಹುದ್ದೆಗಳನ್ನು ಒಂದು ವರ್ಷದ ಅವಧಿಯವರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/12/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 135 
ಗ್ರಾಜುಯೇಟ್ ಅಪ್ರೆಂಟಿಸ್ - 100 
ಡಿಪ್ಲೊಮಾ ಅಪ್ರೆಂಟಿಸ್ - 35 
ಅರ್ಜಿ ಸಲ್ಲಿಸುವ ವಿಳಾಸ : 
ಪ್ರಧಾನ ವ್ಯವಸ್ಥಾಪಕರು, ನಿಗಮ ಕಚೇರಿ
ಗು,ವಿ,ಸ,ಕಂ,ನಿ( ಜೆಸ್ಕಾಂ)
ಸ್ಟೇಷನ್ ರೋಡ್ ಗುಲ್ಬರ್ಗಾ - 585102

No. of posts:  135

Comments