ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ

ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by Yallamma G
05 ಆಗಸ್ಟ್ 2022 Others

ಗದಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 17 ಅಸೋಸಿಯೇಟ್  ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್, LMO ಮತ್ತು CMO ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10/08/2022 ರಂದು 04:00 ಘಂಟೆಯೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ :
“The Director, Gadag Institute of Medical Sciences,
Mallasamudra, Gadag-582103.” 

Job Overview
No. of posts
17
Start Date
5 ಆಗಸ್ಟ್ 2022
End Date
10 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಗದಗ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ NMC/ MCI ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.