ಗೋವಾ ಶಿಫ್ ಯಾರ್ಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಗೋವಾ ಶಿಫ್ ಯಾರ್ಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by Yallamma G
10 ಜೂನ್ 2022 Others

ಭಾರತೀಯ ನೌಕಾ ಪಡೆಯಲ್ಲಿ ಕಾರ್ಯ ನಿರ್ವಹಿಸುವ ಗೋವಾ ಶಿಫ್ ಯಾರ್ಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಅಪ್ರೆಂಟಿಸ್ ತರಬೇತಿಗಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/06/2022 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 27
Graduate Engineers :19
* Civil Engg :02
* Mechanical Engg :08
* Electrical/Electrical & Electronics Engg :05
* IT/Computer Engg :02
* Electronics/Electronics & Telecomm Engg :02

Technician Apprentices :08 
* Civil Engg :02
* Mechanical Engg :04
* IT/Computer Engg :02

Job Overview
No. of posts
27
Start Date
10 ಜೂನ್ 2022
End Date
18 ಜೂನ್ 2022
Employment Type
FULL_TIME
Organization
KPSC Vaani (Website)
Location
all over india, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು Diploma/ BE/ Btech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.